Panchanga: ಶುಕ್ರವಾರ, ಲಕ್ಷ್ಮೀನಾರಾಯಣ ಪಾರಾಯಣ, ಪುಷ್ಪಾರ್ಚನೆಗೆ ಪ್ರಶಸ್ತವಾದ ಕಾಲ
ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ನಾಸ, ಶುಕ್ಲ ಪಕ್ಷ, ದಶಮಿ ತಿಥಿ, ಮೃಗಶಿರ ನಕ್ಷತ್ರ, ಇಂದು ಶುಕ್ರವಾರ. ಇಂದು ದಶಮಿ ತಿಥಿ, ಮೃಗಶಿರ ನಕ್ಷತ್ರ ಬಹಳ ಪ್ರಶಸ್ತ ಕಾಲ.
ನಮ್ಮ ಓದುಗರೆಲ್ಲರಿಗೂ ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ನಾಸ, ಶುಕ್ಲ ಪಕ್ಷ, ದಶಮಿ ತಿಥಿ, ಮೃಗಶಿರ ನಕ್ಷತ್ರ, ಇಂದು ಶುಕ್ರವಾರ. ಇಂದು ದಶಮಿ ತಿಥಿ, ಮೃಗಶಿರ ನಕ್ಷತ್ರ ಬಹಳ ಪ್ರಶಸ್ತ ಕಾಲ. ಶುಕ್ರವಾರವಾದ್ದರಿಂದ ಲಕ್ಷ್ಮೀನಾರಾಯಣ ಸನ್ನಿಧಾನದಲ್ಲಿ ಪುಷ್ಪಾರ್ಚನೆ ಮಾಡಿದರೆ ಅನುಕೂಲವಾಗುವುದು.