Panchanga: ಇಂದು ವಾಸವಾಂಬಾ ಜಯಂತಿ, ಕನ್ನಿಕಾ ಪರಮೇಶ್ವರಿ ಸನ್ನಿಧಾನಕ್ಕೆ ಭೇಟಿ ಕೊಡಿ
ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ದಶಮಿ ತಿಥಿ, ಪುಬ್ಬ ನಕ್ಷತ್ರ, ಇಂದು ಬುಧವಾರ. ಇಂದು ವಾಸವಾಂಬ ಜಯಂತಿ.
ಶುಭೋದಯ ಒದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ದಶಮಿ ತಿಥಿ, ಪುಬ್ಬ ನಕ್ಷತ್ರ, ಇಂದು ಬುಧವಾರ. ಇಂದು ವಾಸವಾಂಬ ಜಯಂತಿ. ತಾಯಿ ವಾಸವಿ ಪಾರ್ವತಿಯ ಅಂಶ. ತಾಯಿ ವಾಸವಾಂಬೆಯ ಹಿನ್ನಲೆ ಬಗ್ಗೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ವಿವರಿಸಿದ್ದಾರೆ.