Panchanga: ಕೀರ್ತನೆ, ಹಾಡಿನ ಮೂಲಕ ಮನೆ ಮಾತಾದ ಶ್ರೀಪಾದರಾಜರ ಸ್ಮರಿಸೋಣ

ಓದುಗರೆಲ್ಲರಿಗೂ ಶುಭೋದಯ, ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ತ್ರಯೋದಶಿ ತಿಥಿ, ವಿಶಾಖ ನಕ್ಷತ್ರ, ಇಂದು ಭಾನುವಾರ. 

First Published Jun 12, 2022, 8:53 AM IST | Last Updated Jun 12, 2022, 8:53 AM IST

ಓದುಗರೆಲ್ಲರಿಗೂ ಶುಭೋದಯ, ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ತ್ರಯೋದಶಿ ತಿಥಿ, ವಿಶಾಖ ನಕ್ಷತ್ರ, ಇಂದು ಭಾನುವಾರ. ಯತಿವರೇಣ್ಯರಾದ ಶ್ರೀಪಾದರಾಜರ ಪುಣ್ಯ ದಿನ. ಮುಳಬಾಗಿಲಿನಲ್ಲಿ ಶ್ರೀಪಾದರಾಜರ ಬೃಂದಾವನ ಇದೆ. ಕೀರ್ತನೆ, ಹಾಡಿನ ಮೂಲಕ ಜನರ ಮನಸ್ಸಿನಲ್ಲಿ ಭಕ್ತಿಯ ಬೀಜಗಳನ್ನು ಬಿತ್ತಿದರು. ಸಂಗೀತ ಕ್ಷೇತ್ರಕ್ಕೆ ಇವರ ಕೊಡುಗೆ ಅಪಾರ.