
Panchanga: ಇಂದು ಗುರುವಿನ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಫಲಾಫಲಗಳು ಹೀಗಿವೆ
ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಮಖಾ ನಕ್ಷತ್ರ, ಇಂದು ಬುಧವಾರ.
ಓದುಗರೆಲ್ಲರಿಗೂ ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಮಖಾ ನಕ್ಷತ್ರ, ಇಂದು ಬುಧವಾರ. ಬುಧನಿಗೆ ವಿಷ್ಣು ಸ್ಮರಣೆ ಮಾಡುವುದರಿಂದ ಅನುಕೂಲವಾಗುವುದು. ಇಂದು ಗುರುವಿನ ಸ್ಥಾನಪಲ್ಲಟವಾಗುವುದು. ಹಾಗಾಗಿ ಗುರುವಿನ ಪ್ರಾರ್ಥನೆ ಮಾಡಬೇಕು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ