Asianet Suvarna News Asianet Suvarna News

ಪಂಚಾಂಗ: ಜ್ವರ ನಿವಾರಣೆಗೆ ಈ ಮಂತ್ರಬಲವೂ ಸಹಕಾರಿ, 16 ಬಾರಿ ಪಠಿಸಿ

 ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ದ್ವಿತೀಯ ತಿಥಿ, ರೋಹಿಣಿ ನಕ್ಷತ್ರ, ಇಂದು ಗುರುವಾರ.

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ದ್ವಿತೀಯ ತಿಥಿ, ರೋಹಿಣಿ ನಕ್ಷತ್ರ, ಇಂದು ಗುರುವಾರ. ಈಗ ಜ್ವರ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಜ್ವರ ನಿವಾರಣೆಗೆ ಈ ದಿವ್ಯವಾದ ಮಂತ್ರವನ್ನು 16 ಪಠಿಸಿ, ಅನುಕೂಲವಾಗುವುದು. 

ದಿನ ಭವಿಷ್ಯ: ಈ ರಾಶಿಯವರ ಆರೋಗ್ಯ ಕೊಂಚ ಕೈ ಕೊಡುವ ಸಾಧ್ಯತೆ ಇದೆ!

Video Top Stories