ಪಂಚಾಂಗ : ಶುಕ್ರವಾರ ಮಹಾಲಕ್ಷ್ಮೀಯನ್ನು ಆರಾಧಿಸಿದರೆ ಮನೆಗೆ ಅದೃಷ್ಟ ಹುಡುಕಿಕೊಂಡು ಬರುತ್ತದೆ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ನಿಜ ಆಶ್ವೀಜ ಮಾಸ, ಕೃಷ್ಣ ಪಕ್ಷ, ತ್ರಯೋದಶಿ ತಿಥಿ, ಚಿತ್ರಾ ನಕ್ಷತ್ರ. ಇಂದಿನಿಂದ ದೀಪಾವಳಿಯ ಸಿದ್ಧತೆಗಳು ಶುರುವಾಗಲಿವೆ. 

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ನಿಜ ಆಶ್ವೀಜ ಮಾಸ, ಕೃಷ್ಣ ಪಕ್ಷ, ತ್ರಯೋದಶಿ ತಿಥಿ, ಚಿತ್ರಾ ನಕ್ಷತ್ರ. ಇಂದಿನಿಂದ ದೀಪಾವಳಿಯ ಸಿದ್ಧತೆಗಳು ಶುರುವಾಗಲಿವೆ. ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕು? ಒಂದಷ್ಟು ಮಾಹಿತಿ ಇಲ್ಲಿದೆ ನೋಡಿ..!

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಿನ ಭವಿಷ್ಯ : ಈ ರಾಶಿಯವರು ವಸ್ತುಗಳನ್ನು ಕೊಳ್ಳುವಾಗ ಗುಣ ಮಟ್ಟಕ್ಕೆ ಒತ್ತು ನೀಡಿ!

Related Video