ಪಂಚಾಂಗ : ಇಂದು ಮಹಾಲಕ್ಷ್ಮೀಯನ್ನು ಪ್ರಾರ್ಥಿಸಿದರೆ ಮನೆಯಲ್ಲಿ ಸಮೃದ್ಧಿ ನೆಲೆಸುವುದು

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸನ ಶುಕ್ಲ ಪಕ್ಷ, ದ್ವಿತೀಯ ತಿಥಿ, ಧನಿಷ್ಠ ನಕ್ಷತ್ರ, ಇಂದು ಶುಕ್ರವಾರ. ಅಮ್ಮನವರ ಪ್ರಾರ್ಥನೆ ಬಹಳ ಪ್ರಶಸ್ತವಾಗಿದ್ದು. 

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸನ ಶುಕ್ಲ ಪಕ್ಷ, ದ್ವಿತೀಯ ತಿಥಿ, ಧನಿಷ್ಠ ನಕ್ಷತ್ರ, ಇಂದು ಶುಕ್ರವಾರ. ಅಮ್ಮನವರ ಪ್ರಾರ್ಥನೆ ಬಹಳ ಪ್ರಶಸ್ತವಾಗಿದ್ದು. ಇಂದು ಎಳ್ಳು ಬೆಲ್ಲವನ್ನು ಬೀರಿದರೆ ಶ್ರೀ ಮಹಾಲಕ್ಷ್ಮೀ ಸಂಪ್ರೀತಳಾಗುತ್ತಾಳೆ. ಇನ್ನುಳಿದಂತೆ ವೀಕ್ಷಕರ ಸಂದೇಶಗಳಿಗೆ ಉತ್ತರ ಇಲ್ಲಿದೆ. 

ದಿನ ಭವಿಷ್ಯ : ಈ ರಾಶಿಯವರಿಗೆ ಮಾತಿನಿಂದ ಕೆಲಸ ಕೆಡಲಿದೆ, ಮಹಾಗಣಪತಿ ಪ್ರಾರ್ಥನೆ ಮಾಡಿ

Related Video