Panchanga: ಶುಕ್ರವಾರ, ಶ್ರವಣ ನಕ್ಷತ್ರ, ಲಕ್ಷ್ಮೀ ನಾರಾಯಣರ ಪ್ರಾರ್ಥನೆ ಮಾಡಬೇಕು

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ದ್ವಿತೀಯ ತಿಥಿ, ಶ್ರವಣ ನಕ್ಷತ್ರ, ಇಂದು ಶುಕ್ರವಾರ. 

First Published Jul 15, 2022, 8:35 AM IST | Last Updated Jul 15, 2022, 8:35 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ದ್ವಿತೀಯ ತಿಥಿ, ಶ್ರವಣ ನಕ್ಷತ್ರ, ಇಂದು ಶುಕ್ರವಾರ. ಶುಕ್ರವಾರ ಶ್ರವಣ ನಕ್ಷತ್ರ ಬಂದಿರುವುದು ಲಕ್ಷ್ಮೀ ನಾರಾಯಣರ ಪ್ರಾರ್ಥನೆಗೆ, ಆರಾಧನೆಗೆ, ಪೂಜೆಗೆ ಪ್ರಶಸ್ತವಾದ ಕಾಲ.