Asianet Suvarna News Asianet Suvarna News

ಪಂಚಾಂಗ: ಇಂದು ಬುಧವಾರವಾಗಿದ್ದು ವಿಷ್ಣುವಿನ ಆರಾಧನೆ ಮಾಡಿದರೆ ಶುಭಫಲ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕಾರ್ತೀಕ ಮಾಸ, ಶುಕ್ಲ ಪಕ್ಷ, ಚತುರ್ಥಿ ತಿಥಿ, ಮೂಲಾ ನಕ್ಷತ್ರ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕಾರ್ತೀಕ ಮಾಸ, ಶುಕ್ಲ ಪಕ್ಷ, ಚತುರ್ಥಿ ತಿಥಿ, ಮೂಲಾ ನಕ್ಷತ್ರ, ಇಂದು ಬುಧವಾರವಾಗಿದ್ದು ವಿಷ್ಣುವಿನ ಪ್ರಾರ್ಥನೆ ಮಾಡಬೇಕು. ಇನ್ನುಳಿದಂತೆ ಇಂದಿನ ಪಂಚಾಂಗ ಫಲಗಳು ಹೀಗಿವೆ. 

ದಿನ ಭವಿಷ್ಯ : ಈ ರಾಶಿಯವರಿಗೆ ಮನಸ್ಸಿಗೆ ಸಮಾಧಾನ, ಸಂತೋಷದ ದಿನ!