Panchanga: ಷಷ್ಠಿಯುಕ್ತವಾದ ಮಂಗಳವಾರ, ಸುಬ್ರಹ್ಮಣ್ಯ ಸ್ವಾಮಿ ಆರಾಧನೆಯಿಂದ ಸಂಕಷ್ಟ ನಿವಾರಣೆ

ಓದುಗರೆಲ್ಲರಿಗೂ ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ಷಷ್ಠಿ ತಿಥಿ, ಉತ್ತರಾಭಾದ್ರ ನಕ್ಷತ್ರ, ಇಂದು ಮಂಗಳವಾರ. ಮಂಗಳವಾರ ಷಷ್ಠಿ ಸೇರ್ಪಡೆಯಾದರೆ ಸುಬ್ರಹ್ಮಣ್ಯನ ಆರಾಧನೆಗೆ ಪ್ರಶಸ್ತವಾದ ಕಾಲ.

First Published Jul 19, 2022, 8:32 AM IST | Last Updated Jul 19, 2022, 8:32 AM IST

ಓದುಗರೆಲ್ಲರಿಗೂ ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ಷಷ್ಠಿ ತಿಥಿ, ಉತ್ತರಾಭಾದ್ರ ನಕ್ಷತ್ರ, ಇಂದು ಮಂಗಳವಾರ. ಮಂಗಳವಾರ ಷಷ್ಠಿ ಸೇರ್ಪಡೆಯಾದರೆ ಸುಬ್ರಹ್ಮಣ್ಯನ ಆರಾಧನೆಗೆ ಪ್ರಶಸ್ತವಾದ ಕಾಲ. ಸುಬ್ರಹ್ಮಣ್ಯ ಆರಾಧನೆಯಿಂದ ಕಠಿಣವಾದ ಕೆಲಸವನ್ನೂ ಸುಲಭ ಸಾಧ್ಯವಾಗಿಸಿಕೊಳ್ಳಬಹುದು.