Asianet Suvarna News Asianet Suvarna News

ಪಂಚಾಂಗ: ಇಂದು ಆಂಜನೇಯನ ಪ್ರಾರ್ಥನೆಯಿಂದ ಕಷ್ಟಗಳು ದೂರವಾಗುವವು

ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲಪಕ್ಷ, ನವಮಿ ತಿಥಿ, ಹಸ್ತ ನಕ್ಷತ್ರ, ಇಂದು ಶನಿವಾರ.

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲಪಕ್ಷ, ನವಮಿ ತಿಥಿ, ಹಸ್ತ ನಕ್ಷತ್ರ, ಇಂದು ಶನಿವಾರ. ಶನಿದೇವನ ಆರಾಧನೆ, ಆಂಜನೇಯನ ಪ್ರಾರ್ಥನೆ ಮಾಡುವುದರಿಂದ ಅನುಕೂಲವಾಗುವುದು.

ದಿನ ಭವಿಷ್ಯ : ಈ ರಾಶಿಯವರಿಗೆ ದೇಹಾಯಾಸ, ಆರೋಗ್ಯ ಕ್ಷೀಣವಾಗಲಿದೆ! 

Video Top Stories