Asianet Suvarna News Asianet Suvarna News

ಪಂಚಾಂಗ: ಇಂದು ಅನಂತ ಚತುರ್ದಶಿ ವ್ರತ, ಹಿನ್ನಲೆ, ಮಹತ್ವ, ಆಚರಣೆ ಬಗ್ಗೆ ಮಾಹಿತಿ

 ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ಚತುರ್ದಶಿ ತಿಥಿ, ಶತಭಿಷ ನಕ್ಷತ್ರ, ಇಂದು ಭಾನುವಾರ.

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ಚತುರ್ದಶಿ ತಿಥಿ, ಶತಭಿಷ ನಕ್ಷತ್ರ, ಇಂದು ಭಾನುವಾರ. ಇಂದು ಅನಂತ ಚತುರ್ದಶಿ ವ್ರತ. ಈ ವ್ರತವನ್ನು ಆಚರಿಸುವುದರಿಂದ ಸಕಲೈಶ್ವರ್ಯಗಳು ಸಿದ್ಧಿಸುತ್ತದೆ ಎನ್ನುತ್ತಾರೆ. 

Video Top Stories