ಪಂಚಾಂಗ: ಇಂದಿನಿಂದ ಪಿತೃಪಕ್ಷ ಆರಂಭ, ಪಿತೃಕಾರ್ಯಗಳನ್ನು ಮಾಡುವುದು ಕುಟುಂಬಕ್ಕೆ ಶ್ರೇಯಸ್ಕರ

ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಪ್ರತಿಪತ್ ತಿಥಿ, ಉತ್ತರಾಭಾದ್ರ ನಕ್ಷತ್ರ, ಇಂದು ಮಂಗಳವಾರ. 

Suvarna News  | Published: Sep 21, 2021, 8:24 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಪ್ರತಿಪತ್ ತಿಥಿ, ಉತ್ತರಾಭಾದ್ರ ನಕ್ಷತ್ರ, ಇಂದು ಮಂಗಳವಾರ. ಇಂದಿನಿಂದ ಪಿತೃಪಕ್ಷ ಪ್ರಾರಂಭವಾಗುತ್ತಿದೆ. ಪಿತೃಗಳ ಕಾರ್ಯ ಮಾಡುವುದರಿಂದ ವಂಶಕ್ಕೆ ಶ್ರೇಯೋಭಿವೃದ್ಧಿ ಆಗುತ್ತದೆ.