Asianet Suvarna News Asianet Suvarna News

Panchanga: ಲಲಿತಾ ಸಹಸ್ರನಾಮ ಪಾರಾಯಣ, ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆಯಿಂದ ಕೆಲಸದಲ್ಲಿ ಯಶಸ್ಸು

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಷಷ್ಠಿ ತಿಥಿ, ಪೂರ್ವಾಷಾಢ ನಕ್ಷತ್ರ, ಇಂದು ಶುಕ್ರವಾರ. 

ಓದುಗರೆಲ್ಲರಿಗೂ ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಷಷ್ಠಿ ತಿಥಿ, ಪೂರ್ವಾಷಾಢ ನಕ್ಷತ್ರ, ಇಂದು ಶುಕ್ರವಾರ. ವಾರದ ಮಟ್ಟಿಗೆ ಲಲಿತಾ ಸಹಸ್ರನಾಮ ಪಾರಾಯಣ, ತಿಥಿ ಮಟ್ಟಿಗೆ ಷಷ್ಠಿ ಇರುವುದರಿಂದ ಸುಬ್ರಹ್ಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡುವುದರಿಂದ ಕೆಲಸದಲ್ಲಿ ಯಶಸ್ಸು, ಶತ್ರುಗಳ ಬಾಧೆ ದೂರವಾಗುವವು. 

Video Top Stories