Panchanga: ಇಂದು ಮಂಗಳವಾರ, ಷಷ್ಠಿ, ಸುಬ್ರಹ್ಮಣ್ಯ ಸ್ವಾಮಿಯ ಪೂಜೆಯಿಂದ ವಿಶೇಷ ಅನುಗ್ರಹ
ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಷಷ್ಠೊ ತಿಥಿ, ಸ್ವಾತಿ ನಕ್ಷತ್ರ, ಇಂದು ಮಂಗಳವಾರ.
ಓದುಗರೆಲ್ಲರಿಗೂ ಶುಭೋದಯ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಷಷ್ಠೊ ತಿಥಿ, ಸ್ವಾತಿ ನಕ್ಷತ್ರ, ಇಂದು ಮಂಗಳವಾರ. ಇಂದು ಸುಬ್ರಹ್ಮಣ್ಯ ಸ್ವಾಮಿಗೆ ಪ್ರಿಯವಾದ ವಾರ. ಜೊತೆಗೆ ಷಷ್ಠಿ ಬಂದಿರುವುದರಿಂದ ಇನ್ನೂ ಪ್ರಶಸ್ತ. ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆ, ಪೂಜೆಯಿಂದ ಸಕಲ ಕಷ್ಟಗಳು ದೂರವಾಗುತ್ತದೆ.