Asianet Suvarna News Asianet Suvarna News

ಪಂಚಾಂಗ: ಪಿತೃಪಕ್ಷ, ವಿಶೇಷವಾಗಿ ಪಿತೃದೇವತೆಗಳಿಗೆ ತರ್ಪಣಾದಿಗಳನ್ನು ಅರ್ಪಿಸುವುದರಿಂದ ಅನುಕೂಲ

 ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ದ್ವಿತೀಯ ತಿಥಿ, ರೇವತಿ ನಕ್ಷತ್ರ, ಇಂದು ಬುಧವಾರ. 

Sep 22, 2021, 8:30 AM IST

ಓದುಗರೆಲ್ಲರಿಗೂ ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ದ್ವಿತೀಯ ತಿಥಿ, ರೇವತಿ ನಕ್ಷತ್ರ, ಇಂದು ಬುಧವಾರ. ಪಿತೃಪಕ್ಷವಾಗಿದ್ದರಿಂದ ಪಿತೃಕಾರ್ಯಗಳನ್ನು ಮಾಡಬೇಕು. ಇಂದು ಬುಧ ಕನ್ಯಾರಾಶಿಯಿಂದ ತುಲಾರಾಶಿಯನ್ನು ಪ್ರವೇಶಿಸುತ್ತಿದ್ದಾನೆ.