
ಪಂಚಾಂಗ: ಶರೀರ, ಇಂದ್ರಿಯ ನಿಗ್ರಹಕ್ಕಾಗಿ ಏಕಾದಶಿ ಉಪವಾಸ ಮಾಡಿದರೆ ಅನುಕೂಲವಾಗುವುದು
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿ, ಆರಿದ್ರಾ ನಕ್ಷತ್ರ, ಇಂದು ಮಂಗಳವಾರ.
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿ, ಆರಿದ್ರಾ ನಕ್ಷತ್ರ, ಇಂದು ಮಂಗಳವಾರ. ಏಕಾದಶಿ ಇರುವುದರಿಂದ ಉಪವಾಸ ಮಾಡಿದರೆ ಶರೀರ ಹಾಗೂ ಇಂದ್ರಿಯ ನಿಗ್ರಹ ಸಾಧ್ಯವಾಗುತ್ತದೆ. ಇನ್ನುಳಿದಂತೆ ವೀಕ್ಷಕರ ಸಂದೇಶಗಳಿಗೆ ಉತ್ತರ ಇಲ್ಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ