Panchanga: ನಾರಾಯಣ ಸ್ಮರಣೆಯಿಂದ ಸಂಕಟಗಳು ದೂರವಾಗಿ ಮುಕ್ತಿ ಪ್ರಾಪ್ತಿ
ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಸಪ್ತಮಿ ತಿಥಿ, ವಿಶಾಖ ನಕ್ಷತ್ರ, ಇಂದು ಬುಧವಾರ. ಬುಧವಾರ-ಸಪ್ತಮಿ ಬಂದಿರುವುದು ಒಳ್ಳೆಯ ದಿನ.
ಓದುಗರೆಲ್ಲರಿಗೂ ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಸಪ್ತಮಿ ತಿಥಿ, ವಿಶಾಖ ನಕ್ಷತ್ರ, ಇಂದು ಬುಧವಾರ. ಬುಧವಾರ-ಸಪ್ತಮಿ ಬಂದಿರುವುದು ಒಳ್ಳೆಯ ದಿನ. ನಾರಾಯಣ ಸ್ಮರಣೆ, ವಿಷ್ಣು ಸಹಸ್ರನಾಮ ಪಠಣದಿಂದ ಅನುಕೂಲವಾಗುವುದು.