Panchanga: ಕೃತ್ತಿಕಾ ನಕ್ಷತ್ರ, ಸುಬ್ರಹ್ಮಣ್ಯ ಸ್ವಾಮಿ ಆರಾಧನೆಯಿಂದ ಸಕಲ ಇಷ್ಟಾರ್ಥಗಳು ಸಿದ್ದಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು. ಆಷಾಢ ಮಾಸ, ಕೃಷ್ಣ ಪಕ್ಷ, ದಶಮಿ ತಿಥಿ, ಕೃತ್ತಿಕಾ ನಕ್ಷತ್ರ, ಇಂದು ಶನಿವಾರ. ಕೃತ್ತಿಕಾ ನಕ್ಷತ್ರದಂದು ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಗಳು ನಡೆಯುತ್ತವೆ. 

First Published Jul 23, 2022, 9:56 AM IST | Last Updated Jul 23, 2022, 9:56 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು. ಆಷಾಢ ಮಾಸ, ಕೃಷ್ಣ ಪಕ್ಷ, ದಶಮಿ ತಿಥಿ, ಕೃತ್ತಿಕಾ ನಕ್ಷತ್ರ, ಇಂದು ಶನಿವಾರ. ಕೃತ್ತಿಕಾ ನಕ್ಷತ್ರದಂದು ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಗಳು ನಡೆಯುತ್ತವೆ. ಸುಬ್ರಹ್ಮಣ್ಯ ಸ್ವಾಮಿಯ ಅನುಗ್ರಹದಿಂದ ಸಕಲ ಇಷ್ಟಾರ್ಥಗಳು ನೆರವೇರುವವರು. ಇನ್ನು ವಾರದ ಮಟ್ಟಿಗೆ ಶನಿವಾರ, ಕರ್ಮಫಲದಾತ ಶನೈಶ್ಚರನ ಆರಾಧನೆ, ಪ್ರಾರ್ಥನೆ ಮಾಡಬೇಕು.