ಪಂಚಾಂಗ: ಇಂದು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ವೈರಮುಡಿ ಉತ್ಸವ, ಹಿನ್ನಲೆ, ಮಹತ್ವವೇನು..?

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿ, ಪುಷ್ಯ ನಕ್ಷತ್ರ, ಇಂದು ಬುಧವಾರ. 

First Published Mar 24, 2021, 8:18 AM IST | Last Updated Mar 24, 2021, 8:18 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿ, ಪುಷ್ಯ ನಕ್ಷತ್ರ, ಇಂದು ಬುಧವಾರ. ಇಂದು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ಸಾನಿಧ್ಯದಲ್ಲಿ ವೈರಮುಡಿ ಉತ್ಸವ ನಡೆಯುತ್ತದೆ. ಈ ಉತ್ಸವದ ಹಿನ್ನಲೆ..? ವೈರ ಮುಡಿ ಎಂದು ಹೆಸರು ಬರಲು ಕಾರಣವೇನು...? 

ದಿನ ಭವಿಷ್ಯ : ಈ ರಾಶಿಯವರಿಗೆ ಸಾಲಬಾಧೆ ಕಾಡಲಿದೆ!