Asianet Suvarna News Asianet Suvarna News

ಪಂಚಾಂಗ: ಅಮ್ಮನವರ ಪ್ರಾರ್ಥನೆ, ಆರಾಧನೆ ಮಾಡಿದರೆ ಅನುಕೂಲವಾಗುವುದು

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕಾರ್ತಿಕ ಮಾಸ, ಶುಕ್ಲ ಪಕ್ಷ, ನವಮಿ ತಿಥಿ, ಶತಭಿಷ ನಕ್ಷತ್ರ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕಾರ್ತಿಕ ಮಾಸ, ಶುಕ್ಲ ಪಕ್ಷ, ದಶಮಿ ತಿಥಿ, ಪೂರ್ವಾಭಾದ್ರ ನಕ್ಷತ್ರ. ಇಂದು ಮಂಗಳವಾರವಾಗಿದ್ದು, ತಾಯಿ ಭಗವತಿಯನ್ನು ಪ್ರಾರ್ಥಿಸಿದರೆ, ಆರಾಧಿಸಿದರೆ ಶುಭಫಲವಿದೆ. 

ದಿನ ಭವಿಷ್ಯ : ಈ ರಾಶಿಯವರಿಗೆ ಉತ್ತಮ ಯೋಗವಿದೆ, ಧನ ಸಮೃದ್ದಿ!