ಪಂಚಾಂಗ: ಇಂದು ಸಂಕಷ್ಟಹರ ಚತುರ್ಥಿ, ಉಪವಾಸ ಆಚರಣೆಯಿಂದ ವಿಶೇಷ ಫಲ

 ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಆಶ್ವೀಜ ಮಾಸ, ಕೃಷ್ಣ ಪಕ್ಷ, ಚತುರ್ಥಿ ತಿಥಿ, ರೋಹಿಣಿ ನಕ್ಷತ್ರ, ಇಂದು ಭಾನುವಾರ. ಭಾನುವಾರ ಸಂಕಷ್ಟಿ ಬಂದಿರುವುದು ವಿಶೇಷ. 

First Published Oct 24, 2021, 8:36 AM IST | Last Updated Oct 24, 2021, 9:39 AM IST

ಓದುಗರೆಲ್ಲರಿಗೂ ಶುಭ ಬೆಳಗು. ಈ ದಿನದ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಆಶ್ವೀಜ ಮಾಸ, ಕೃಷ್ಣ ಪಕ್ಷ, ಚತುರ್ಥಿ ತಿಥಿ, ರೋಹಿಣಿ ನಕ್ಷತ್ರ, ಇಂದು ಭಾನುವಾರ. ಭಾನುವಾರ ಸಂಕಷ್ಟಿ ಬಂದಿರುವುದು ವಿಶೇಷ. 

Daily Horoscope | ದಿನ ಭವಿಷ್ಯ: ತುಲಾ ರಾಶಿಯವರಿಗೆ ಸ್ತ್ರೀಯರಿಂದ ಕೆಲಸದಲ್ಲಿ ವಿಘ್ನತೆ, ಎಚ್ಚರಿಕೆ ಇರಲಿ