ಪಂಚಾಂಗ: ರಾಘವೇಂದ್ರ ಸ್ವಾಮಿಗಳ ಸ್ಮರಣೆಯಿಂದ ಫಲ ಪ್ರಾಪ್ತಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷವಾಗಿದೆ. 

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷವಾಗಿದೆ. ಇಂದು ಬುಧವಾರವಾಗಿದ್ದು ತೃತೀಯ ತಿಥಿ, ಉತ್ತರಾಭಾದ್ರ ನಕ್ಷತ್ರವಾಗಿದೆ. ಇಂದು ರಾಯರ ಅರಾಧನೆಯ ಮೂರನೇ ದಿವಸವಾಗಿದೆ. ರಾಘವೇಂದ್ರ ಸ್ವಾಮಿಗಳ ಸ್ಮರಣೆಯಿಂದ ಒಳಿತಾಗುವುದು.

ದಿನ ಭವಿಷ್ಯ: ಕನ್ಯಾ ರಾಶಿಯವರಲ್ಲಿ ಭಯದ ವಾತಾವರಣ ಮೂಡಲಿದೆ!

Related Video