Asianet Suvarna News Asianet Suvarna News

ಪಂಚಾಂಗ : ಇಂದು ಏಕಾದಶಿಯಾಗಿದ್ದು, ಮಹಾವಿಷ್ಣುವಿನ ಪ್ರಾರ್ಥನೆ ಮಾಡಿದರೆ ಅನುಕೂಲವಾಗುವುದು

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕೃಷ್ಣಪಕ್ಷ, ಏಕಾದಶಿ ತಿಥಿ, ಉತ್ತರಾಭಾದ್ರ ನಕ್ಷತ್ರ.

Nov 25, 2020, 8:26 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕೃಷ್ಣಪಕ್ಷ, ಏಕಾದಶಿ ತಿಥಿ, ಉತ್ತರಾಭಾದ್ರ ನಕ್ಷತ್ರ. ಇಂದು ಬುಧವಾರವಾಗಿದ್ದು, ಏಕಾದಶಿ ಬಂದಿದೆ. ವಿಷ್ಣುವಿಗೆ ಪ್ರಿಯವಾದ ದಿನ. ಹಾಗಾಗಿ ವಿಷ್ಣುವಿನ ಪ್ರಾರ್ಥನೆ ಮಾಡಿದರೆ, ಆರಾಧನೆ ಮಾಡಿದರೆ ಖಂಡಿತಾ ಅನುಕೂಲವಾಗುವುದು. 

ದಿನ ಭವಿಷ್ಯ : ಈ ರಾಶಿಯವರಿಗೆ ವ್ಯಾಪಾರದಲ್ಲಿ ಲಾಭ, ಆರೋಗ್ಯದಲ್ಲಿ ಏರುಪೇರು!