
ಪಂಚಾಂಗ: ನಾಗದೋಷವಿದ್ದರೆ ಈ ಮಂತ್ರವನ್ನು ಪಠಿಸುವುದರಿಂದ ಧೈರ್ಯ ಬರುವುದು
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಚತುರ್ದಶಿ ತಿಥಿ, ಆಶ್ಲೇಷ ನಕ್ಷತ್ರ, ಇಂದು ಶುಕ್ರವಾರ.
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಚತುರ್ದಶಿ ತಿಥಿ, ಆಶ್ಲೇಷ ನಕ್ಷತ್ರ, ಇಂದು ಶುಕ್ರವಾರ. ಆಶ್ಲೇಷ ನಕ್ಷತ್ರ ಸುಬ್ರಹ್ಮಣ್ಯ ಸ್ವಾಮಿಯ ನಕ್ಷತ್ರ. ಈ ಮಂತ್ರವನ್ನು ಪಠಿಸುವುದರಿಂದ ನಾಗದೋಷವಿದ್ದರೆ ಭಯ ದೂರವಾಗುತ್ತದೆ. ವಿಜಯ ನಮ್ಮದಾಗುತ್ತದೆ. ಯಾವುದೀ ಮಂತ್ರ ಕೇಳೋಣ ಬನ್ನಿ.!
Add Asianetnews Kannada as a Preferred Source
