Asianet Suvarna News Asianet Suvarna News

ಪಂಚಾಂಗ: ಇಂದು ಅಮ್ಮನವರಿಗೆ ತುಪ್ಪದ ದೀಪ ಹಚ್ಚಿ ಪ್ರದಕ್ಷಿಣೆ ಹಾಕಿದರೆ ಶುಭಫಲ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕಾರ್ತೀಕ ಮಾಸ, ಶುಕ್ಲ ಪಕ್ಷ, ದ್ವಾದಶಿ/ತ್ರಯೋದಶಿ ತಿಥಿ, ಅಶ್ವಿನಿ ನಕ್ಷತ್ರ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕಾರ್ತೀಕ ಮಾಸ, ಶುಕ್ಲ ಪಕ್ಷ, ದ್ವಾದಶಿ/ತ್ರಯೋದಶಿ ತಿಥಿ, ಅಶ್ವಿನಿ ನಕ್ಷತ್ರ, ಇಂದು ಶುಕ್ರವಾರವಾಗಿದ್ದು, ಅಮ್ಮನವರ ಪ್ರಾರ್ಥನೆ ಮಾಡಬೇಕು. ತುಪ್ಪದ ದೀಪವನ್ನು ಹಚ್ಚಿ, ಪ್ರದಕ್ಷಿಣೆ ಹಾಕಿ ಶುಭಫಲವಿದೆ. 

ದಿನ ಭವಿಷ್ಯ : ಈ ರಾಶಿಯವರಿಗೆ ಕೆಟ್ಟವರ ಸಹವಾಸದಿಂದ ಎಚ್ಚರವಾಗಿರಿ!