Asianet Suvarna News Asianet Suvarna News

ಪಂಚಾಂಗ: ಶುಕ್ರನ ಗಾಯತ್ರಿ ಮಂತ್ರ ಪಠಣದಿಂದ ಅಂದುಕೊಂಡ ಕೆಲಸಗಳು ಸುಸೂತ್ರವಾಗಿ ನೆರವೇರುವವು

ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಆಶ್ವೀಜ ಮಾಸ, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಪುಷ್ಯ ನಕ್ಷತ್ರ, ಇಂದು ಶುಕ್ರವಾರ.

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಆಶ್ವೀಜ ಮಾಸ, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಪುಷ್ಯ ನಕ್ಷತ್ರ, ಇಂದು ಶುಕ್ರವಾರ. ಶುಕ್ರವಾರ ಹಾಗೂ ಶುಕ್ರನ ಗಾಯತ್ರಿ ಮಂತ್ರ ಪಠಣದಿಂದ ಅಂದುಕೊಂಡ ಕಾರ್ಯಗಳು ಸುಸೂತ್ರವಾಗಿ ನೆರವೇರುವವು. ಶುಕ್ರನ ಗಾಯತ್ರಿ ಮಂತ್ರ ಹೀಗಿದೆ. 

Daily Horoscope | ದಿನಭವಿಷ್ಯ: ಕುಂಭ ರಾಶಿಯವರಿಗೆ ಉತ್ತಮ ವಾತಾವರಣ, ಮಕ್ಕಳಿಂದ ಸಮಾಧಾನ!

Video Top Stories