ಪಂಚಾಂಗ: ಮೋಕ್ಷಾಪೇಕ್ಷೆ ಇದ್ದರೆ, ನಾರಾಯಣ ಸ್ಮರಣೆ ಮಾಡಬೇಕು!

 ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಆರಿದ್ರಾ ನಕ್ಷತ್ರ, ಇಂದು ಬುಧವಾರ.

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಆರಿದ್ರಾ ನಕ್ಷತ್ರ, ಇಂದು ಬುಧವಾರ. ನಾರಾಯಣನಿಗೆ ಪ್ರಿಯವಾದ ವಾರ. ನಾರಾಯಣ ಸ್ಮರಣೆ ಮಾಡಿ. ಒಳಿತಾಗುವುದು. 

ದಿನ ಭವಿಷ್ಯ: ವೃಶ್ಚಿಕ ರಾಶಿಯವರ ಉತ್ಸಾಹ ಶಕ್ತಿ ಕುಂದಲಿದೆ, ಎಚ್ಚರದಿಂದಿರಿ

Related Video