ಪಂಚಾಂಗ: ಸುಬ್ರಹ್ಮಣ್ಯ ಸ್ವಾಮಿ ಆರಾಧನೆಯಿಂದ ಬುದ್ದಿಶಕ್ತಿ, ವಿವೇಕ ಜಾಗೃತವಾಗುವುದು

 ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಷಷ್ಠಿ ತಿಥಿ, ಪೂರ್ವಾಭಾದ್ರ ನಕ್ಷತ್ರ, ಇಂದು ಬುಧವಾರ. 

First Published Jun 30, 2021, 8:34 AM IST | Last Updated Jun 30, 2021, 8:59 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಷಷ್ಠಿ ತಿಥಿ, ಪೂರ್ವಾಭಾದ್ರ ನಕ್ಷತ್ರ, ಇಂದು ಬುಧವಾರ. ಷಷ್ಠಿ ತಿಥಿ ಇರುವುದರಿಂದ ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆ, ಪ್ರಾರ್ಥನೆ ಮಾಡುವುದರಿಂದ ಆ ಸ್ವಾಮಿ ಅನುಗ್ರಹಿಸುತ್ತಾನೆ. ಸುಬ್ರಹ್ಮಣ್ಯ ಸ್ವಾಮಿ ನಮ್ಮಲ್ಲಿ ಬುದ್ದಿಶಕ್ತಿ, ಧೀ ಶಕ್ತಿಯನ್ನು ಜಾಗೃತಗೊಳಿಸುತ್ತಾನೆ. ಹಾಗಾಗಿ ಆ ಸ್ವಾಮಿಯ ಅನುಸಂಧಾನ ಮಾಡಬೇಕು. ಇನ್ನುಳಿದಂತೆ ವೀಕ್ಷಕರ ಸಂದೇಶಗಳಿಗೆ ಉತ್ತರ ಇಲ್ಲಿದೆ.