ಪಂಚಾಂಗ: ಲಲಿತಾ ಸಹಸ್ರನಾಮ ಪಠಣದಿಂದ ದಿನ ಸುಸಂಪನ್ನವಾಗುವುದು

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ನಿಜ ಆಶ್ವೀಜ ಮಾಸ, ಶುಕ್ಲಪಕ್ಷ, ಚತುರ್ದಶಿ ತಿಥಿ, ರೇವತಿ ನಕ್ಷತ್ರ. ಇಂದು ಶುಕ್ರವಾರವಾಗಿದ್ದು ಅಮೃತಸಿದ್ಧಿ ಯೋಗವಿದೆ. 

First Published Oct 30, 2020, 8:22 AM IST | Last Updated Oct 30, 2020, 8:22 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ನಿಜ ಆಶ್ವೀಜ ಮಾಸ, ಶುಕ್ಲಪಕ್ಷ, ಚತುರ್ದಶಿ ತಿಥಿ, ರೇವತಿ ನಕ್ಷತ್ರ. ಇಂದು ಶುಕ್ರವಾರವಾಗಿದ್ದು ಅಮೃತಸಿದ್ಧಿ ಯೋಗವಿದೆ. ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಶಸ್ತವಾದ ದಿನ. ಇನ್ನು ಶುಕ್ರವಾರವಾಗಿದ್ದರಿಂದ ಲಲಿತಾ ಸಹಸ್ರನಾಮವನ್ನು, ದುರ್ಗಾ ಸಪ್ತಶತಿಯನ್ನು ಪಾರಾಯಣ ಮಾಡುವುದರಿಂದ ದಿನ ಸುಂಪನ್ನವಾಗುತ್ತದೆ. 

ದಿನ ಭವಿಷ್ಯ : ಈ ರಾಶಿಯವರ ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು, ನವಗ್ರಹ ಸ್ತೋತ್ರ ಮಾಡಿ