ಇಂದು ಗುರು ಪೌರ್ಣಿಮೆ; ಹಿನ್ನಲೆ ಹಾಗೂ ಮಹತ್ವವಿದು..!

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿದೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಪೌರ್ಣಮಿ ತಿಥಿ, ಪೂರ್ವಾಷಾಢ ನಕ್ಷತ್ರ. ಇಂದು ವ್ಯಾಸ ಪೂರ್ಣಿಮೆ/ ಗುರು ಪೂರ್ಣಿಮೆ. ಗುರು ಪೂರ್ಣಿಮೆಯ ಮಹತ್ವ, ಇದರ ಹಿಂದಿನ ಕತೆ? ಎಲ್ಲದರ ಬಗ್ಗೆ ಇಲ್ಲಿದೆ ಮಾಹಿತಿ. 

Share this Video
  • FB
  • Linkdin
  • Whatsapp

Related Video