Panchang: ಇಂದು ರಾಮನವಮಿ; ಮನೆಯಲ್ಲೇ ಪಾರಾಯಣ ಮಾಡುವುದು ಹೇಗೆ?

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ಬುಧವಾರ, ನವಮಿ ತಿಥಿ,ಪುಷ್ಯ ನಕ್ಷತ್ರ .

ಈ ದಿನ ರಾಮನವಮಿ. ಈ ದಿನ ಹಬ್ಬವನ್ನು ಮನೆಗಳಲ್ಲಿ ಹೇಗೆ ಆಚರಿಸಬೇಕು ಎಂಬುದನ್ನು ವಿವರವಾಗಿ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ದ್ವಾದಶ ರಾಶಿಗಳ ಇಂದಿನ ಫಲವನ್ನೂ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ ಶಾಸ್ತ್ರಿಗಳು ನೀಡಿದ್ದಾರೆ. 

ಮಥುರಾದಲ್ಲಿ 668 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ 70 ಅಂತಸ್ತಿನ ಗಗನಚುಂಬಿ ಶ್ರೀಕೃಷ್ಣ ದೇಗುಲ

Related Video