Panchang: ಇಂದು ಮಾಸಿಕ ಶಿವರಾತ್ರಿ, ಶಿವ ಸುಬ್ರಹ್ಮಣ್ಯರ ಆರಾಧನೆ ಮಾಡಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

First Published Apr 18, 2023, 10:22 AM IST | Last Updated Apr 18, 2023, 2:17 PM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಮಂಗಳವಾರ, ತ್ರಯೋದಶಿ ತಿಥಿ, ಉತ್ತರಾಭಾದ್ರ ನಕ್ಷತ್ರ .  

ಇಂದು ಮಾಸಿಕ ಶಿವರಾತ್ರಿ. ಶಿವನನ್ನು ಆರಾಧಿಸಬೇಕು. ಮಂಗಳವಾರವಾದ್ದರಿಂದ ಸುಬ್ರಹ್ಮಣ್ಯನ ಆರಾಧನೆಗೂ ಶುಭದಿನ. ಹಾಗಾಗಿ, ಇಂದು ತಂದೆ ಮಗನ ಸೇವೆಯಲ್ಲಿ ತೊಡಗಿಸಿಕೊಳ್ಳಿ ಎಂದು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ದ್ವಾದಶ ರಾಶಿಗಳ ಇಂದಿನ ಫಲವನ್ನೂ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ ಶಾಸ್ತ್ರಿಗಳು ನೀಡಿದ್ದಾರೆ. 

ಈ ದೇವಾಲಯದಲ್ಲಿ ದುರ್ಗೆಗೆ ನಿತ್ಯ ಪೂಜಿಸುವುದು ಮುಸ್ಲಿಂ ಅರ್ಚಕ!

Video Top Stories