Panchang: ಇಂದು ಶಿವನಾಮ ಸ್ಮರಣೆಯಿಂದ ಸಕಲ ಇಷ್ಟಾರ್ಥ ಪ್ರಾಪ್ತಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖಾ ಮಾಸ, ಶುಕ್ಲ ಪಕ್ಷ, ಸೋಮವಾರ, ಚತುರ್ಥಿ ತಿಥಿ, ಮೃಗಶಿರ ನಕ್ಷತ್ರ .

ಸೋಮವಾರ ಈಶ್ವರನ ಗುಡಿಗೆ ಹೋಗಿ ಬಿಲ್ವಾರ್ಚನೆ ಮಾಡಿಸಿ. ಷಡಕ್ಷರಿ ಮಂತ್ರ ಜಪಿಸಿ.. ಶಿವನಿಗೆ ನಿಮ್ಮ ಪ್ರೀತಿಯನ್ನು ಅರ್ಪಿಸಿ ಎಂದು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ದ್ವಾದಶ ರಾಶಿಗಳ ಇಂದಿನ ಫಲವನ್ನೂ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ ಶಾಸ್ತ್ರಿಗಳು ನೀಡಿದ್ದಾರೆ. 

ಅನಂತ ಪದ್ಮನಾಭ ಸ್ವಾಮಿ ದೇವಾಲಯದ ಕುರಿತ ಕುತೂಹಲಕರ ಸಂಗತಿಗಳು

Related Video