Panchang: ಇಂದು ಮಖಾ ನಕ್ಷತ್ರ, ಪಿತೃಸ್ಮರಣೆ ಮಾಡಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ಭಾನುವಾರ, ದ್ವಾದಶಿ ತಿಥಿ, ಮಖಾ ನಕ್ಷತ್ರ.

ಮಖಾ ನಕ್ಷತ್ರದಲ್ಲಿ ಪಿತೃದೇವತೆಗಳ ಸ್ಮರಣೆ ಮಾಡಬೇಕು. ಇಂದು ಪಿತೃಗಳ ಹೆಸರಿನಲ್ಲಿ ದಾನ ಕಾರ್ಯಗಳನ್ನು ಕೈಗೊಳ್ಳಬೇಕು, ಅವರ ಆಶೀರ್ವಾದ ಹಾಗೂ ಋಣ ಪರಿಹಾರಕ್ಕಾಗಿ ಹಿರಿಯರನ್ನು ಸ್ಮರಿಸಬೇಕು ಎಂದು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ದ್ವಾದಶ ರಾಶಿಗಳ ಇಂದಿನ ಫಲವನ್ನೂ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ ಶಾಸ್ತ್ರಿಗಳು ನೀಡಿದ್ದಾರೆ. 

Sunday remedies: ಈ ಭಾನುವಾರದ ಕ್ರಮಗಳು ಜಾತಕಕ್ಕೆ ಸೂರ್ಯಬಲ ತಂದು ಅದೃಷ್ಟ ಹೆಚ್ಚಿಸುತ್ತವೆ..

Related Video