Today Horoscope: ಇಂದು ವೃಶ್ಚಿಕ ರಾಶಿಯವರು ಧೈರ್ಯ, ಸಾಹಸವನ್ನು ತೋರುತ್ತಾರೆ, ವೃತ್ತಿಯಲ್ಲಿ ಕಿರಿಕಿರಿ

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
 

First Published Aug 12, 2023, 9:49 AM IST | Last Updated Aug 12, 2023, 9:49 AM IST

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಅಧಿಕ ಶ್ರಾವಣ ಮಾಸ, ಕೃಷ್ಣ ಪಕ್ಷ, ಶನಿವಾರ, ಏಕಾದಶಿ ತಿಥಿ, ಮೃಗಶಿರ ನಕ್ಷತ್ರ.

ಏಕಾದಶಿಯಲ್ಲಿ ಉಪವಾಸವಿದ್ದರೇ, ಮಹಾವಿಷ್ಣುವಿನ ಕೃಪೆಗೆ ಪಾತ್ರರಾಗಬಹುದು. ಈ ದಿನ ವೃಶ್ಚಿಕ ರಾಶಿಯವರು ಧೈರ್ಯ ಸಾಹಸವನ್ನು ತೋರುತ್ತಾರೆ. ಸೇವಕರ ಸಹಾಯ ಇರಲಿದೆ. ವೃತ್ತಿಯಲ್ಲಿ ಸ್ವಲ್ಪ ಕಿರಿಕಿರಿ ಉಂಟಾಗಲಿದೆ. ಇದೆಲ್ಲಾದರ ಪರಿಹಾರಕ್ಕೆ ನೀವು ಶಿವನ ಮಂದಿರದಲ್ಲಿ ಬಿಲ್ವಾರ್ಚನೆ ಮಾಡಿಸಿ. 

ಇದನ್ನೂ ವೀಕ್ಷಿಸಿ:  ರೈತರ ಪರ ಧ್ವನಿ ಎತ್ತಿದ 'ಕ್ಷೇತ್ರಪತಿ': ಖಡಕ್ ಡೈಲಾಗ್ ಹೊಡೆದು ಅಬ್ಬರಿಸಿದ ಗುಲ್ಟು ಹೀರೋ !