Today Horoscope: ಇಂದು ಧನಸ್ಸು ರಾಶಿಯವರ ಸಂಗಾತಿ ಆರೋಗ್ಯದಲ್ಲಿ ಏರುಪೇರು , ಸರಸ್ವತಿ ಪ್ರಾರ್ಥನೆ ಮಾಡಿ

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

First Published Aug 13, 2023, 8:51 AM IST | Last Updated Aug 13, 2023, 8:52 AM IST

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಅಧಿಕ ಶ್ರಾವಣ ಮಾಸ, ಕೃಷ್ಣ ಪಕ್ಷ,ಭಾನುವಾರ,  ದ್ವಾದಶಿ ತಿಥಿ, ಆರಿದ್ರಾ ನಕ್ಷತ್ರ.

ಈ ದಿನ ಬಹಳ ವಿಶಿಷ್ಟವಾದ ದಿನವಾಗಿದೆ. ಆರಿದ್ರಾ ನಕ್ಷತ್ರವನ್ನು ಶಿವನ ನಕ್ಷತ್ರ ಎಂದು ಪರಿಗಣಿಸಲಾಗುತ್ತದೆ. ಹಾಗಾಗಿ ಈ ದಿನ ಶಿವನಿಗೆ ಭಸ್ಮಾರ್ಚನೆ ಹಾಗೂ ಬಿಲ್ವಾರ್ಚನೆ ಮಾಡಿ. ಧನಸ್ಸು ರಾಶಿಯವರ ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದೆ. ಹಣಕಾಸಿನ ಸಮಸ್ಯೆ ಆಗಲಿದೆ. ಈ ದಿನ ಸರಸ್ವತಿ ಪ್ರಾರ್ಥನೆ ಮಾಡಿ. 

ಇದನ್ನೂ ವೀಕ್ಷಿಸಿ:  ಗರ್ಭಾವಸ್ಥೆಯಲ್ಲಿ ಪದೇ ಪದೇ ಸ್ಕ್ಯಾನ್‌ ಮಾಡಿಸಿದ್ರೆ ಮಗುವಿಗೆ ತೊಂದ್ರೆಯಾಗುತ್ತಾ?