Panchanga: ಶ್ರಾವಣದ ಕೊನೆಯ ಮಂಗಳವಾರ, ಮಂಗಳಗೌರಿ ಆರಾಧನೆ ಮಾಡಿ..

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ, ಮಂಗಳವಾರ.

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ, ಮಂಗಳವಾರ, ದ್ವಾದಶಿ ತಿಥಿ, ಆರಿದ್ರಾ ನಕ್ಷತ್ರ. ಇಂದು ಶ್ರಾವಣದ ಕೊನೆಯ ಮಂಗಳವಾರವಾಗಿದ್ದು, ಮಂಗಳಗೌರಿ ಆರಾಧನೆ ಮಾಡಿ.. ಇದರೊಂದಿಗೆ ವೀಕ್ಷಕರ ಪ್ರಶ್ನೆಗಳಿಗೆ ಉತ್ತರಿಸಿ, ದ್ವಾದಶ ರಾಶಿಗಳ ಫಲಾಫಲವನ್ನೂ ತಿಳಿಸಿದ್ದಾರೆ ಜ್ಯೋತಿಷಿಗಳಾದ ಶ್ರೀಕಂಠ ಶಾಸ್ತ್ರಿಗಳು..

ಗೌರಿ ಹಬ್ಬ 2022 ಯಾವಾಗ? ಶುಭ ಮುಹೂರ್ತವೇನು?

Related Video