Asianet Suvarna News Asianet Suvarna News

Panchang: ಇಂದು ದ್ವಾದಶ ರಾಶಿಗಳ ಭವಿಷ್ಯವೇನು?

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

First Published Dec 14, 2022, 9:45 AM IST | Last Updated Dec 14, 2022, 9:45 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ಬುಧವಾರ, ಷಷ್ಠಿ ತಿಥಿ, ಮಖಾ ನಕ್ಷತ್ರ.  

ಇಂದು ಷಷ್ಠಿಯಾದ್ದರಿಂದ ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಾನಕ್ಕೆ ಭೇಟಿ ನೀಡಿ ಸೇವೆ ಸಲ್ಲಿಸಿ. ಈ ದಿನದ ವಿಶೇಷ, ಇದರೊಂದಿಗೆ ವೀಕ್ಷಕರ ಸಂದೇಶಗಳಿಗೆ ಸಮಾಧಾನಕರ ಉತ್ತರ, ದ್ವಾದಶ ರಾಶಿಗಳ ದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ.

Jobs in 2023: ಈ ರಾಶಿಗಳಿಗೆ ಹೊಸ ವರ್ಷದಲ್ಲಿ ಹೊಸ ಉದ್ಯೋಗ, ಬಡ್ತಿ ಅವಕಾಶ..