Panchang: ಇಂದು ಗಾಣಗಾಪುರ ನರಸಿಂಹ ಸರಸ್ವತಿ ಸ್ವಾಮಿಗಳ ಜಯಂತಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಪುಶ್ಯ ಮಾಸ, ಶುಕ್ಲ ಪಕ್ಷ, ಭಾನುವಾರ, ದ್ವಿತೀಯಾ ತಿಥಿ, ಉತ್ತರಾಷಾಢ ನಕ್ಷತ್ರ.

ದತ್ತಾತ್ರೇಯರ ಅವತಾರ ಎಂದು ಪರಿಗಣಿಸಲಾಗಿರುವ ಅವಧೂತರಾದ ಕಲಬುರ್ಗಿ ಸಮೀಪದ ಗಾಣಗಾಪುರ ನರಸಿಂಹ ಸರಸ್ವತಿ ಸ್ವಾಮಿಗಳ ಜಯಂತಿ ಇಂದು. ಇವರ ಬಗ್ಗೆ ಹೆಚ್ಚಿನ ವಿಷಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ವೀಕ್ಷಕರ ಸಂದೇಶಗಳಿಗೆ ಸಮಾಧಾನಕರ ಉತ್ತರ, ದ್ವಾದಶ ರಾಶಿಗಳ ದಿನ ಭವಿಷ್ಯವನ್ನೂ ತಿಳಿಸಲಾಗಿದೆ. 

ವಾರ ಭವಿಷ್ಯ: ಧನಸ್ಸಿನ ಬದುಕಲ್ಲಿ ಈ ವಾರ ಬದಲಾವಣೆಯ ಗಾಳಿ

Related Video