Asianet Suvarna News Asianet Suvarna News

Panchanga: ಇಂದು ದುರ್ಗಾ ಪ್ರಾರ್ಥನೆ ಮಾಡುವುದರಿಂದ ಶುಭ ಫಲ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ಈ ದಿವಸ ಶುಕ್ರವಾರವಾಗಿದ್ದು ನವಮಿ ತಿಥಿ, ಪೂರ್ವಾಭಾದ್ರ ನಕ್ಷತ್ರವಾಗಿದೆ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ಈ ದಿವಸ ಶುಕ್ರವಾರವಾಗಿದ್ದು ನವಮಿ ತಿಥಿ, ಪೂರ್ವಾಭಾದ್ರ ನಕ್ಷತ್ರವಾಗಿದೆ. ಶುಕ್ರವಾರ ನವಮಿ ತಿಥಿ ಬಂದಿರುವುದು ಬಹಳ ಒಳ್ಳೆಯದು. ನವಮಿ, ಅಷ್ಟಮಿ, ಚತುರ್ದಶಿ ದಿನಗಳಲ್ಲಿ ದುರ್ಗಾ ಪ್ರಾರ್ಥನೆ ಮಾಡುವುದರಿಂದ ಒಳಿತಾಗುವುದು.

DAILY HOROSCOPE: ಈ ರಾಶಿಗೆ ಮಕ್ಕಳ ಆಸೆ ಈಡೇರಿಸಲಾಗದೆ ಹತಾಶೆ