Asianet Suvarna News Asianet Suvarna News

Panchang: ಇಂದು ಗೀತಾ ಜಯಂತಿ, ಭಗವದ್ಗೀತೆ ಪಠಣ ಮಾಡಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ಶನಿವಾರ, ದಶಮಿ ತಿಥಿ, ಉತ್ತರಾಭಾದ್ರ ನಕ್ಷತ್ರ.  

ಈ ದಿನ ಭಗವದ್ಗೀತೆ ಜಯಂತಿ ಆಚರಿಸಬೇಕು. ಕೃಷ್ಣನು ಅರ್ಜುನನಿಗೆ ಭಗವದ್ಗೀತೆ ಹೇಳಿದ ದಿನ ಇಂದು. ಇದರಲ್ಲಿ ಜೀವನದ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗತ್ತಾ ಹೋಗುತ್ತದೆ. ಭಗವದ್ಗೀತೆಯ ಮಹತ್ವವೇನು, ಇಂದು ಏನು ಮಾಡಬೇಕು ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ಪರಿಹರಿಸಿದ್ದಾರೆ. ಇದರೊಂದಿಗೆ ವೀಕ್ಷಕರ ಪ್ರಶ್ನೆಗಳಿಗೆ ಉತ್ತರವನ್ನು, ದ್ವಾದಶ ರಾಶಿಗಳ ಭವಿಷ್ಯವನ್ನೂ ತಿಳಿಸಿದ್ದಾರೆ. 

ತುಲಾ ರಾಶಿಯವರು ನಿಮ್ಮ ಹೆಂಡತಿಯಾದರೆ, ಗಂಡಿನ ಜೀವನ ಹೇಗಿರುತ್ತೆ?

Video Top Stories