Panchang: ಸ್ವಾತಿ ನಕ್ಷತ್ರ, ನರಸಿಂಹ ಪ್ರಾರ್ಥನೆ ಮಾಡಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಭಾನುವಾರ, ಸಪ್ತಮಿ ತಿಥಿ, ಸ್ವಾತಿ ನಕ್ಷತ್ರ.

ಸ್ವಾತಿ ನಕ್ಷತ್ರ ಇರುವುದರಿಂದ ನರಸಿಂಹ ಪ್ರಾರ್ಥನೆ ಮಾಡಿ ಎನ್ನುತ್ತಾರೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು. ಕದ್ರಿ ನರಸಿಂಹ ಸ್ವಾಮಿ ಕ್ಷೇತ್ರ ವಿಶೇಷತೆ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನು, ದ್ವಾದಶ ರಾಶಿಗಳ ದಿನಭವಿಷ್ಯವನ್ನೂ ತಿಳಿಸಿದ್ದಾರೆ. 

Related Video