Asianet Suvarna News Asianet Suvarna News

Panchang: ಇಂದು ನವಮಿ, ದುರ್ಗಾ ಸಪ್ತಶತಿ ಪಾರಾಯಣ ಮಾಡಿಸಿ..

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

First Published Feb 14, 2023, 9:18 AM IST | Last Updated Feb 14, 2023, 9:18 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಮಂಗಳವಾರ, ನವಮಿ ತಿಥಿ, ಅನುರಾಧಾ ನಕ್ಷತ್ರ.  

ಈ ತಿಥಿಯಲ್ಲಿ ಅಮ್ಮನವರ ಉಪಾಸನೆ ಉತ್ತಮವಾಗಿದೆ. ದುರ್ಗಾ ಆರಾಧನೆ, ದುರ್ಗಾ ಅಷ್ಟೋತ್ತರ ಸೇವೆಗಳು ಫಲ ಕೊಡಲಿವೆ ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನು, ದ್ವಾದಶ ರಾಶಿಗಳ ದಿನಭವಿಷ್ಯವನ್ನೂ ತಿಳಿಸಿದ್ದಾರೆ. 

Valentine's Day 2023: ಪ್ರೇಮಿಗೆ ಈ ದಿನವನ್ನು ವಿಶೇಷವಾಗಿಸಲು ನೀವೇನು ಮಾಡಬಹುದು?

Video Top Stories