Panchang: ಇಂದು ನವಮಿ, ದುರ್ಗಾ ಸಪ್ತಶತಿ ಪಠಣ ಮಾಡಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

First Published Feb 28, 2023, 9:04 AM IST | Last Updated Feb 28, 2023, 9:04 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ಮಂಗಳವಾರ, ನವಮಿ ತಿಥಿ, ರೋಹಿಣಿ ನಕ್ಷತ್ರ.  

ಮಂಗಳವಾರ ಮತ್ತು ರೋಹಿಣಿ ನಕ್ಷತ್ರದ ಸಂದರ್ಭದಲ್ಲಿ ದುರ್ಗೆಯ ಆರಾಧನೆ ಮಾಡಬೇಕು ಎನ್ನುತ್ತಾರೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು. ದುರ್ಗಾ ಸಪ್ತಶತಿ ಪಠಣ, ಪಾರಾಯಣದ ಮಹತ್ವವನ್ನು ತಿಳಿಸಿದ್ದಾರೆ. ಇದರೊಂದಿಗೆ ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನೂ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ ಶಾಸ್ತ್ರಿಗಳು ನೀಡಿದ್ದಾರೆ. 

ನಿಮ್ಮದು ರೋಹಿಣಿ ನಕ್ಷತ್ರನಾ? ಈ ಕ್ಷೇತ್ರದ ಉದ್ಯೋಗದಲ್ಲಿ ಸಿಗಲಿದೆ ಯಶಸ್ಸು