Panchang: ಇಂದಿನ ಪಂಚಾಂಗ ಫಲವೇನಿದೆ? ದ್ವಾದಶ ರಾಶಿಗಳ ಭವಿಷ್ಯವೇನು?

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಗುರುವಾರ, ಚತುರ್ಥಿ ತಿಥಿ, ಉತ್ತರ ಫಲ್ಗುಣಿ ನಕ್ಷತ್ರ.

 ಮಾಘ ಮಾಸದ ಕೃಷ್ಣಪಕ್ಷ, ಗುರುವಾರ ಎಲ್ಲವೂ ಒಳ್ಳೆಯದೇ. ಆದರೆ, ಚತುರ್ಥಿಯು ಶುಭ ಕಾರ್ಯಗಳಿಗೆ ಒಳ್ಳೆಯದಲ್ಲ. ಈ ತಿಥಿಯ ಕುರಿತು ತಿಳಿಸಿಕೊಟ್ಟಿದ್ದಾರೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು. ಜೊತೆಗೆ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನು, ದ್ವಾದಶ ರಾಶಿಗಳ ದಿನಭವಿಷ್ಯವನ್ನೂ ತಿಳಿಸಿದ್ದಾರೆ. 

Valentine's Day 2023: ಯಾವ ರಾಶಿಯ ಹುಡುಗಿ ಎಂಥಾ ಹುಡುಗನನ್ನು ಇಷ್ಟಪಡ್ತಾಳೆ, ನೀವೇ ನೋಡಿ!

Related Video