Today Rashibhavishy: ಈ ದಿನ ಭರಣಿ ನಕ್ಷತ್ರವಿದ್ದು, ಶಿವ-ವಿಷ್ಣು ಆರಾಧನೆ ಮಾಡಿ

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
 

First Published Jul 12, 2023, 8:44 AM IST | Last Updated Jul 12, 2023, 8:44 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ಬುಧವಾರ, ದಶಮಿ ತಿಥಿ, ಭರಣಿ ನಕ್ಷತ್ರ.

ಭರಣಿ ಯಮನ ನಕ್ಷತ್ರ. ಈ ನಕ್ಷತ್ರದಲ್ಲಿ ಹುಟ್ಟಿದ್ರೆ, ಧರಣಿ ಆಳುತ್ತಾರೆ ಎಂಬ ಮಾತಿದೆ. ಈ ನಕ್ಷತ್ರದಲ್ಲಿ ಹುಟ್ಟಿದವರು ಭರಣಿ ಶಾಂತಿ ಮಾಡಿಸಿ, ನಿಯಮವುಳ್ಳವನು ಯಾರೋ ಆತನೇ ಯಮ. ಬುಧವಾರ ವಿಷ್ಟುವಿನ ವಾರವಾಗಿದೆ. ಹಾಗಾಗಿ ಶಿವ ಮತ್ತು ವಿಷ್ಣುವಿನ ಸಹಸ್ರನಾಮವನ್ನು ಪಠಣ ಮಾಡಿ. 

ಇದನ್ನೂ ವೀಕ್ಷಿಸಿ: ತುಮಕೂರು ಲೋಕಸಭಾ ಟಿಕೆಟ್‌ಗೆ ಭಾರೀ ಡಿಮ್ಯಾಂಡ್‌! ಯಾರೆಲ್ಲಾ ಇದ್ದಾರೆ ರೇಸ್‌ನಲ್ಲಿ?