Today Horoscope: ಅಧಿಕ ಮಾಸದಲ್ಲಿ ಹೆಚ್ಚು ದಾನ ಮಾಡಿ..ಶ್ರೇಯಸ್ಸು ಪಡೆಯಿರಿ

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಅಧಿಕ ಶ್ರಾವಣ ಮಾಸ, ಶುಕ್ಲ ಪಕ್ಷ, ಶನಿವಾರ, ಪಂಚಮಿ ತಿಥಿ, ಉತ್ತರ ಫಲ್ಗುಣಿ ನಕ್ಷತ್ರ. 

ಈ ಉಪರಿ ದಿನ ಅಂದರೆ, ಒಂದೇ ದಿನ ಎರಡು ತಿಥಿ ಬರುತ್ತದೆ. ಈ ಉಪರಿಯಲ್ಲಿ ಶುಭಕಾರ್ಯಗಳನ್ನು ಮಾಡುವುದಿಲ್ಲ. ಈ ಅಧಿಕ ಮಾಸದಲ್ಲಿ ದಾನಕ್ಕೆ ಹೆಚ್ಚು ಫಲವಿದೆ. ಯಾರಿಗೆ ಯಾವುದು ಅವಶ್ಯಕತೆ ಇದೆಯೋ ಅದನ್ನು ದಾನ ಮಾಡುವುದರಿಂದ ನಿಮ್ಮ ಜೀವನ ಪಾವನ ಆಗಲಿದೆ. ಈ ಸಮಯದಲ್ಲಿ ದಾನ ಮಾಡುವುದರಿಂದ ನಮ್ಮ ಶ್ರೇಯಸ್ಸು ಕೂಡ ಹೆಚ್ಚಾಗಲಿದೆ. 

ಇದನ್ನೂ ವೀಕ್ಷಿಸಿ: ಬಿಜೆಪಿ 10 ಶಾಸಕರ ಅಮಾನತು ಪ್ರಶ್ನಿಸಿ ಪ್ರತಿಭಟನೆ: ಜನರ ಬಳಿ ಹೋಗಲು ತೀರ್ಮಾನ

Related Video