Today Horoscope: ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ..ಒಳಿತಿಗಾಗಿ ಇವುಗಳ ದಾನ ಮಾಡಿ

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
 

Share this Video
  • FB
  • Linkdin
  • Whatsapp

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಅಧಿಕ ಶ್ರಾವಣ ಮಾಸ, ಶುಕ್ಲ ಪಕ್ಷ, ಭಾನುವಾರ, ಪಂಚಮಿ ತಿಥಿ, ಉತ್ತರ ನಕ್ಷತ್ರ. 

ಭಾನುವಾರ ಪಂಚಮಿ ತಿಥಿ ಬಂದಿರುವುದರಿಂದ ಇಂದು ತುಂಬಾ ಒಳ್ಳೆಯ ದಿನವಾಗಿದೆ. ದಾನಕ್ಕೆ ಮತ್ತು ಆರಾಧನೆಗೆ ಇದು ಉತ್ತಮವಾದ ದಿನವಾಗಿದೆ. ದಾನ ಮಾಡುವಾಗ ತುಂಬಾ ಒಳ್ಳೆಯ ಮನಸ್ಸಿನಿಂದ ದಾನವನ್ನು ಮಾಡಬೇಕು. ಆಗ ಅದಕ್ಕೆ ಪ್ರತಿಫಲ ಸಿಗುತ್ತದೆ. ಯಾರಿಗೆ ಏನು ಅಗತ್ಯವಿದೆಯೋ ಅದನ್ನು ದಾನವಾಗಿ ಕೊಡಿ. ಇದು ನಿಜವಾಗಿ ಅಧಿಕ ಮಾಸದಲ್ಲಿ ಮಾಡಬೇಕಾಗಿರುವುದು. ಈ ಅಧಿಕ ಮಾಸದಲ್ಲಿ ಒಳ್ಳೆಯ ಗುಣಗಳನ್ನು ರೂಢಿಸಿಕೊಳ್ಳಬೇಕು. 

ಇದನ್ನೂ ವೀಕ್ಷಿಸಿ: ಬಿಕೆ ಹರಿಪ್ರಸಾದ್ ಸಿಡಿಗುಂಡಿಗೆ ಪತರುಗುಟ್ಟಿದ ಕಾಂಗ್ರೆಸ್, ಅಲುಗಾಡಿತಾ ಸಿಎಂ ಸಿದ್ದು ಕುರ್ಚಿ?

Related Video