Today Horoscope:ಕುಜ ದೋಷ ನಿವಾರಣೆಗೆ ಏನು ಮಾಡಬೇಕು? : ಈ ದಿನದ ನಿಮ್ಮ ರಾಶಿ ಭವಿಷ್ಯ ಹೀಗಿದೆ..

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?
 

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಮಂಗಳವಾರ, ದಶಮಿ ತಿಥಿ, ರೇವತಿ ನಕ್ಷತ್ರ.

ಮಂಗಳವಾರ ಆಗಿರುವುದರಿಂದ ಸುಬ್ರಹ್ಮಣ್ಯ ಸ್ವಾಮಿ ಆರಾಧನೆ ಮಾಡಿ. ಆತ ಮಂಗಳ ಗ್ರಹ ಹಾಗೂ ಕುಜ ದೋಷವನ್ನು ನಿವಾರಿಸುತ್ತಾನೆ. ಕುಜ ದೋಷವಿರುವವರು ಸುಬ್ರಹ್ಮಣ್ಯ ಸ್ವಾಮಿ ಆರಾಧನೆ ಮಾಡಲೇ ಬೇಕು. ಸ್ವಾಮಿಗೆ ತೊಗರಿಯನ್ನು ಸಮರ್ಪಣೆ ಮಾಡಿ. ಕುಜ ದೋಷ ಇರುವವರು ಪಂಚಾಮೃತ ಅಭಿಷೇಕ ಮಾಡಿಸಿ , ಇದರಿಂದ ನಿಮ್ಮ ಕಷ್ಟಗಳು ದೂರವಾಗುತ್ತವೆ. 

ಇದನ್ನೂ ವೀಕ್ಷಿಸಿ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌- ಬಿಜೆಪಿ ಮೈತ್ರಿ ವಿಚಾರ: ಈ ಬಗ್ಗೆ ಹೆಚ್‌ಡಿಕೆ ಹೇಳಿದ್ದೇನು?

Related Video